ರಾಜನುಕುಂಟೆ ಗ್ರಾಮ ಪಂಚಾಯತ್ ಡಿಜಿಟಲ್ ಲೈಬ್ರರಿ ಮತ್ತು ಸ್ಪರ್ಧಾತ್ಮಕ ಪರೀಕ್ಷೆಗಳ ಅಧ್ಯಯನ ಕೇಂದ್ರರಾಜನುಕುಂಟೆ, ಬೆಂಗಳೂರು - 560064(ಪ್ರಾಯೋಜಕರು: ಪ್ರೆಸಿಡೆನ್ಸಿ ವಿಶ್ವವಿದ್ಯಾಲಯ, ಇಟ್ಗಾಲ್‌ಪುರ, ರಾಜನುಕುಂಟೆ, ಬೆಂಗಳೂರು - 560064)


ಉದ್ದೇಶಗಳು:



  1. » ವಿವಿಧ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಮುಖ್ಯವಾಗಿ ಕರ್ನಾಟಕದ ಸರ್ಕಾರಿ ಇಲಾಖೆಗಳು ಮತ್ತು ಭಾರತ ಸರ್ಕಾರ ನಡೆಸುವ ಪರೀಕ್ಷೆಗಳಿಗೆ ಅಧ್ಯಯನ ಸಾಮಗ್ರಿಗಳನ್ನು ಒದಗಿಸುವುದು; ಆದರೆ ಇವುಗಳಿಗೆ ಮಾತ್ರ ಸೀಮಿತವಾಗಿಲ್ಲ;

  2. » ವಿವಿಧ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತಯಾರಾಗಲು ಯುವಕರನ್ನು ಪ್ರೇರೇಪಿಸುವ ಮತ್ತು ಮಾರ್ಗದರ್ಶನ ನೀಡುವ ಸಲುವಾಗಿ ಉಪನ್ಯಾಸಗಳು, ಗುಂಪುಚರ್ಚೆಗಳು, ಮಾತುಕತೆಗಳು ಮುಂತಾದ ಕಾರ್ಯಕ್ರಮಗಳನ್ನು ಆಯೋಜಿಸುವುದು;

  3. » ಯುವಕರ ಕೌಶಲ್ಯಗಳನ್ನು ಸುಧಾರಿಸಲು ಮತ್ತು ಉದ್ಯೋಗಕ್ಕೆ ಸಿದ್ಧಗೊಳಿಸಲು ತರಬೇತಿ ಕಾರ್ಯಕ್ರಮಗಳನ್ನು ನಡೆಸುವುದು;

  4. » ಗ್ರಾಮ ಪಂಚಾಯಿತಿಯ ಎಲ್ಲಾ ಶಿಕ್ಷಣ ಮತ್ತು ಕೌಶಲ್ಯ ಅಭಿವೃದ್ಧಿ ಚಟುವಟಿಕೆಗಳಿಗೆ ಬೆಂಬಲ ನೀಡಿವುದು